ಬೆಂಗಳೂರು: ಬರ ಪರಿಹಾರದ ಮೊದಲ ಕಂತಿನ ಹಣ ವಾರದೊಳಗೆ ರೈತರಿಗೆ ತಲುಪಲಿದೆ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಅವರು ಇಂದು ಗಣರಾಜ್ಯೋತ್ಸವದ ಸಂದೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ವಾರ ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವಾರದೊಳಗೆ ಮೊದಲ ಕಂತಿನ ಹಣ ರೈತರಿಗೆ ತಲುಪಲಿದೆ ಅಂತ ತಿಳಿಸಿದರು.
cರಾಜ್ಯದ ರೈತರಿಗೆ ಮೊದಲ ಕಂತಿನ ಬರ ಪರಿಹಾರ ವಿತರಣೆ ಮಾಡಲು ರೂ. 550 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ರೈತರ ಖಾತೆಗಳಿಗೆ ಈ ಹಣ ಜಮೆ ಆಗುತ್ತದೆ ಅಂತ ಬುಧವಾರ ಕೊಡಗಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರು. ಇದೇ ವೇಳೆ ಅವರಾಜ್ಯದಲ್ಲಿ ಬರಗಾಲ ಬಂದಿದೆ. ಬಿಜೆಪಿ ಸಂಸದರು ಕೇಂದ್ರದಿಂದ ರಾಜ್ಯಕ್ಕೆ ಒಂದು ರುಪಾಯಿ ಬರ ಪರಿಹಾರವನ್ನೂ ತರಲಿಲ್ಲ. ರೈಲು ಬಿಡುವುದರಲ್ಲಿ ಮಾತ್ರ ಪ್ರತಾಪ ತೋರಿಸುವ ಮಿಸ್ಟರ್ ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಸಿಲಿಲ್ಲ ಏಕೆ ಎಂದು ಪ್ರಶ್ನಿಸಿದರು. ರು