ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಎಲ್ಲಾ ಸಾರಿಗೆ ನಿಗಮದ ನೌಕರರಿಗೂ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.
ಕೆಎಸ್‌ಆರ್‌ಟಿಸಿ ನೌಕರರಿಗೆ ಜಾರಿಗೊಳಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಇತರೆ ಸಾರಿಗೆ ನಿಗಮಗಳ ನೌಕರರಿಗೂ ಮೂರು ತಿಂಗಳಲ್ಲಿ ವಿಸ್ತರಿಸಲಾಗುವುದು ಎಂದಿದ್ದಾರೆ.
ರಾಜ್ಯದ 350 ಆಸ್ಪತ್ರೆಗಳಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಕೆಎಸ್‌ಆರ್‌ಟಿಸಿ ನೌಕರರಿಗೆ ಜಾರಿಗೊಳಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಇತರೆ ಸಾರಿಗೆ ನಿಗಮಗಳ ನೌಕರರಿಗೂ ಮೂರು ತಿಂಗಳಲ್ಲಿ ವಿಸ್ತರಿಸಲಾಗುವುದು. ರಾಜ್ಯದ 350 ಆಸ್ಪತ್ರೆಗಳಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸಾರಿಗೆ… pic.twitter.com/gy6X8dJ9Cj
— DIPR Karnataka (@KarnatakaVarthe) March 13, 2025
ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ವಾಪಸ್: ಭಾರತಕ್ಕೆ ಧನ್ಯವಾದ ಅರ್ಪಿಸಿದ ಅವಾಮಿ ಲೀಗ್ ನಾಯಕ
BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ : ಹುಟ್ಟು ಹಬ್ಬದ ಖುಷಿಯಲ್ಲಿದ್ದ PU ವಿದ್ಯಾರ್ಥಿ ಸಾವು