GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲರಿಗೂ ‘ನಗದು ರಹಿತ ವೈದ್ಯಕೀಯ ಚಿಕಿತ್ಸೆ’

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಎಲ್ಲಾ ಸಾರಿಗೆ ನಿಗಮದ ನೌಕರರಿಗೂ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಕೆಎಸ್‌ಆರ್‌ಟಿಸಿ ನೌಕರರಿಗೆ ಜಾರಿಗೊಳಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಇತರೆ ಸಾರಿಗೆ ನಿಗಮಗಳ ನೌಕರರಿಗೂ ಮೂರು ತಿಂಗಳಲ್ಲಿ ವಿಸ್ತರಿಸಲಾಗುವುದು ಎಂದಿದ್ದಾರೆ. ರಾಜ್ಯದ 350 ಆಸ್ಪತ್ರೆಗಳಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು … Continue reading GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲರಿಗೂ ‘ನಗದು ರಹಿತ ವೈದ್ಯಕೀಯ ಚಿಕಿತ್ಸೆ’