‘ಬೀದಿ ಬದಿಯ ವ್ಯಾಪಾರಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ದಿನ ವಹಿ ಸುಂಕ’ ವಸೂಲಿ ರದ್ದು

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿ ಬೀದಿ ಬದಿ ವ್ಯಾಪಾರಿಗಳ ಹಿತದೃಷ್ಠಿಯಿಂದ 2025ರ ಮಾರ್ಚ್ 10 ರಿಂದ ಬೀದಿ ಬದಿ ವ್ಯಾಪಾರಸ್ಥರಿಂದ ದಿನ ವಹಿ ಸುಂಕ ವಸೂಲಿ ಮಾಡುವುದನ್ನು ರದ್ದುಪಡಿಸಲಾಗಿರುತ್ತದೆ. ಇನ್ನೂ ಮುಂದೆ ಗುತ್ತಿಗೆದಾರರು ಮತ್ತು ಅನಧಿಕೃತ ವ್ಯಕ್ತಿಗಳು ಬೀದಿ ಬದಿ ವ್ಯಾಪಾರಸ್ಥರ ಬಳಿ ಬಂದು ಸುಂಕ ಕೇಳಿದ್ದಲ್ಲಿ ಕೂಡಲೇ ನಗರಸಭೆಗೆ ದೂರು ನೀಡಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಪದವಿ, … Continue reading ‘ಬೀದಿ ಬದಿಯ ವ್ಯಾಪಾರಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ದಿನ ವಹಿ ಸುಂಕ’ ವಸೂಲಿ ರದ್ದು