ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಪ್ರಧಾನ ಮಂತ್ರಿ ʻಸ್ವನಿಧಿʼ ಯೋಜನೆ ವಿಸ್ತರಣೆ, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತ ಸರಕಾರವು ಈ ಕೆಳಗಿನ ನಿಬಂಧನೆಗಳೊಂದಿಗೆ ʻಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿʼ(ಪಿಎಂ ಸ್ವನಿಧಿ) ಯೋಜನೆಯನ್ನು ಮಾರ್ಚ್, 2022ರ ನಂತರವೂ ವಿಸ್ತರಿಸಿದೆ: 1. ಸಾಲ ನೀಡುವ ಅವಧಿಯನ್ನು ಡಿಸೆಂಬರ್ 2024 ರವರೆಗೆ ವಿಸ್ತರಿಸುವುದು; 2. ಕ್ರಮವಾಗಿ 10,000 ರೂ.ನ ಮೊದಲ ಮತ್ತು 20,000 ರೂ.ನ 2ನೇ ಸಾಲಗಳ ಜೊತೆಗೆ ₹ 50,000 ವರೆಗಿನ ಮೂರನೇ ಸಾಲ ಸೌಲಭ್ಯದ ಪರಿಚಯ. 3. ದೇಶಾದ್ಯಂತ ʻಪಿಎಂ ಸ್ವನಿಧಿʼ ಯೋಜನೆಯ ಎಲ್ಲ ಫಲಾನುಭವಿಗಳಿಗೆ ‘ಸ್ವನಿಧಿ ಸೇ ಸಮೃದ್ಧಿ’ ಯೋಜನೆಯನ್ನು … Continue reading ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಪ್ರಧಾನ ಮಂತ್ರಿ ʻಸ್ವನಿಧಿʼ ಯೋಜನೆ ವಿಸ್ತರಣೆ, ಇಲ್ಲಿದೆ ಮಾಹಿತಿ