‘ದ್ವಿತೀಯ PUC ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ ಪ್ರಯಾಣ’ಕ್ಕೆ KSRTC, BMTC ಅವಕಾಶ
ಬೆಂಗಳೂರು: ಏಪ್ರಿಲ್.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ಹಾಜರಾಗೋ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ತನ್ನ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿವೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 29.04.2024 ರಿಂದ ಕರ್ನಾಟಕದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ … Continue reading ‘ದ್ವಿತೀಯ PUC ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ ಪ್ರಯಾಣ’ಕ್ಕೆ KSRTC, BMTC ಅವಕಾಶ
Copy and paste this URL into your WordPress site to embed
Copy and paste this code into your site to embed