Good News: ‘ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಶೈಕ್ಷಣಿಕ ಶುಲ್ಕ ಮರುಪಾವತಿ’ಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು 2024-25 ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪುಟಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ … Continue reading Good News: ‘ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಶೈಕ್ಷಣಿಕ ಶುಲ್ಕ ಮರುಪಾವತಿ’ಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed