BIG NEWS: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ಪ್ರವೇಶಾತಿ ಹೆಚ್ಚಳ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಪ್ರವೇಶಾವಕಾಶ ಹೆಚ್ಚಿಸಲಾಗುತ್ತಿದೆ. ಇದರಿಂದ ಈವರೆಗೆ ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೀಗ ಅನುಕೂಲವಾಗಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಸುಮಾರು 250 ಹೊಸ ವಿದ್ಯಾರ್ಥಿ … Continue reading BIG NEWS: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ಪ್ರವೇಶಾತಿ ಹೆಚ್ಚಳ