ಬೆಂಗಳೂರು : 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇaಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಊಟ-ವಸತಿಯೊಂದಿಗೆ, ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ತರಬೇತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಊಟ-ವಸತಿಯೊಂದಿಗೆ, ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.