ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ‘BMTC ಬಸ್ ಪಾಸ್’ ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಹತ್ವದ ನಿರ್ಧಾರ ಕೈಗೊಂಡಿದೆ. 2025-26 ನೇ ಸಾಲಿನಲ್ಲಿ ವಿತರಣೆ ಮಾಡಲಾದ 1 ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿ ಬಸ್ ಪಾಸ್‌ಗಳ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದೆ. ಅವಧಿ ವಿಸ್ತರಣೆಗೆ ಕಾರಣ: ಸಾಮಾನ್ಯವಾಗಿ ಪ್ರತಿ ವರ್ಷದ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿಯು ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. ಈ ಬಾರಿಯೂ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪಾಸ್ ಅವಧಿಯು 31.03.2026ಕ್ಕೆ ಮುಕ್ತಾಯಗೊಂಡಿತ್ತು. ಆದರೆ, ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿಗಳು … Continue reading ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ‘BMTC ಬಸ್ ಪಾಸ್’ ಅವಧಿ ವಿಸ್ತರಣೆ