ಬೆಂಗಳೂರು: ನಗರದ ಪಿಯುಸಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪರೀಕ್ಷೆ-1ಕ್ಕೆ ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಕ್ಕೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಹೌದು. ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.#Exam #BMTC @CMofKarnataka @siddaramaiah… pic.twitter.com/2flt856IS1
— DIPR Karnataka (@KarnatakaVarthe) February 20, 2025
BREAKING: ವಿಧಾನಸೌಧಕ್ಕೆ ‘ಟೊಯೋಟಾ ವೆಲ್ ಪೈರ್’ ಕಾರಿನಲ್ಲೇ ಆಗಮಿಸಿದ ಸಿಎಂ ಸಿದ್ಧರಾಮಯ್ಯ | CM Siddaramaiah
BREAKING: ರಾಜ್ಯ ಸರ್ಕಾರದಿಂದ ಅರಣ್ಯಪಡೆಗೆ ಪ್ರಥಮ ಮಹಿಳಾ ಮುಖ್ಯಸ್ಥೆಯಾಗಿ ‘ಮೀನಾಕ್ಷಿ ನೇಗಿ’ ನೇಮಕ