ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ PUC, SSLC ಪರೀಕ್ಷೆಗೆ ತೆರಳಲು ‘ಉಚಿತ ಪ್ರಯಾಣ’ಕ್ಕೆ ಅವಕಾಶ
ಬೆಂಗಳೂರು: ನಗರದ ಪಿಯುಸಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪರೀಕ್ಷೆ-1ಕ್ಕೆ ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಕ್ಕೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಹೌದು. ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ … Continue reading ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ PUC, SSLC ಪರೀಕ್ಷೆಗೆ ತೆರಳಲು ‘ಉಚಿತ ಪ್ರಯಾಣ’ಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed