ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೋಮವಾರದಿಂದ ಬಸ್ ವ್ಯವಸ್ಥೆ DCM ಡಿಕೆಶಿ ಖಡಕ್ ಸೂಚನೆ

ಚನ್ನಪಟ್ಟಣ: ಎಂದಿನಿಂದ ಬಸ್ ವ್ಯವಸ್ಥೆ ಮಾಡುತ್ತೀರಾ, ಸೋಮವಾರದಿಂದಲೇ ಈ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಆಗಬೇಕು..” ಇದು ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಬಸ್ ವ್ಯವಸ್ಥೆ ಇಲ್ಲ ಎಂಬ ವಿದ್ಯಾರ್ಥಿನಿಯರ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ ಪರಿ. ಬೇವೂರು ಮತ್ತು ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ನೀಡುವ ಭರವಸೆ ನೀಡಿದರು. ಸಿದ್ದರಾಮೇಶ್ವರ … Continue reading ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೋಮವಾರದಿಂದ ಬಸ್ ವ್ಯವಸ್ಥೆ DCM ಡಿಕೆಶಿ ಖಡಕ್ ಸೂಚನೆ