ಬೆಂಗಳೂರು: ನೀಟ್, ಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಇನ್ಮೆಂದೆ ನೀಟ್, ಸಿಇಟಿ, ಜೆಇಇ ಸೇರಿದಂತೆ ವಿವಿಧ ಪರೀಕ್ಷೆಗೆ ಉಚಿತ ಕೋಚಿಂಗ್ ನೀಡಲಾಗುತ್ತದೆ.
ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ನೀಟ್, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಾಗುವುದು ಅಂತ ತಿಳಿಸಿದ್ದಾರೆ.
ಸೋ ನೀಟ್, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
"ನೀಟ್, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಾಗುವುದು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. #NEET #CET@CMofKarnataka@DKShivakumar pic.twitter.com/qoCCnNe8nd
— DIPR Karnataka (@KarnatakaVarthe) June 22, 2024
Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ
‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-3ಕ್ಕೆ ಉಚಿತವಾಗಿ ‘BMTC’ ಬಸ್’ನಲ್ಲಿ ತೆರಳಲು ಅವಕಾಶ