ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ನಾಗರಿಕ ಸೇವಾ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುವುದು.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ಬ್ರಾಹ್ಮಣರ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಯಾಗಿದ್ದು, ಇದರ ಮೂಲಕ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.