ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ತರಬೇತಿ ಪಡೆಯಲು ಆನ್’ಲೈನ್ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್, ಬೆಂಗಳೂರು ಇಲ್ಲಿ 18 ರಿಂದ 35 ವರ್ಷ ವಯೋಮಿತಿಯುಳ್ಳ, ಎಸ್ಎಸ್ಎಲ್ಸಿ ಪಾಸಾದವರಿಗೆ ಮಲ್ಟಿ ಕುಸಿನ್ ಕುಕ್ (5 ತಿಂಗಳು), ಎಪ್ &ಡಿ ಸರ್ವಿಸ್ (4 ತಿಂಗಳು) ಹಾಗೂ ಎಂಟರ್ಪ್ರನೂರ್ಶಿಪ್ ಪ್ರೋಗ್ರಾಂ (1 ತಿಂಗಳು) ವೃತ್ತಿಪರ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ … Continue reading ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ತರಬೇತಿ ಪಡೆಯಲು ಆನ್’ಲೈನ್ ಅರ್ಜಿ ಆಹ್ವಾನ