ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ

ಬೆಳಗಾವಿ ಸುವರ್ಣಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.  ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರ ಉತ್ತರಿಸಿದರು. 2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ … Continue reading ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ