ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್, ಡಿ.ಸಿ.ಇ.ಟಿ, ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS) , ದಂತ ವೈದ್ಯಕೀಯ(BDS, MDS ), ಆಯುಷ್ (B.Ayush, M.Ayush ), ಇಂಜಿನಿಯರಿAಗ್ & ಟೆಕ್ನಾಲಜಿ. ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (B.Arch/ M.Arch) MBA, MCA, LLB,, … Continue reading ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನ