ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ʻNEETʼ ಕೋಚಿಂಗ್ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೊದಲ ಬಾರಿಗೆ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ಕೋಚಿಂಗ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ),ಶಿವಮೊಗ್ಗ ಇವರ ಸಹಯೋಗದಲ್ಲಿ ಜೂ.29 ರಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಶಿಕ್ಷಣ ಸುಗ್ಗಿ_-2024 ಕಾರ್ಯ ಕ್ರಮ ಉದ್ಘಾಟಿಸಿ ಅವರಿ ಮಾತನಾಡಿದರು. ಅನೇಕ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ಪಡೆಯುವುದು ಆರ್ಥಿಕ ಹೊರೆಯಾಗುತ್ತದೆ. … Continue reading ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ʻNEETʼ ಕೋಚಿಂಗ್ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ