Good News: ರಾಜ್ಯದ ‘833 ವಸತಿ ಶಾಲೆ’ಗಳಿಗೆ ‘ದೂರದರ್ಶಕ’ ಪೂರೈಕೆ: ಸಚಿವ ಎನ್.ಎಸ್ ಭೋಸರಾಜು

ಬೆಂಗಳೂರು: ರಾಜ್ಯದ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರದಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ದೂರದರ್ಶಕ ಪೂರೈಕೆ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು, ವಿದ್ಯಾರ್ಥಿಗಳಲ್ಲಿನ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ರಾಜ್ಯದ 833 ವಸತಿ ಶಾಲೆಗಳಿಗೆ ದೂರದರ್ಶಕಗಳನ್ನು ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ವಿಜ್ಞಾನವನ್ನು ಚಟುವಟಿಕೆಯ ಮೂಲಕ ಕಲಿಯಲು ಅನುವು ಮಾಡಿಕೊಡುವ … Continue reading Good News: ರಾಜ್ಯದ ‘833 ವಸತಿ ಶಾಲೆ’ಗಳಿಗೆ ‘ದೂರದರ್ಶಕ’ ಪೂರೈಕೆ: ಸಚಿವ ಎನ್.ಎಸ್ ಭೋಸರಾಜು