ದ್ವಿತೀಯ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೇ ಪಾಸ್?

ಬೆಂಗಳೂರು : ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಫೇಲಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎನ್ನಲಾಗಿದೆ. ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ `KSRTC-BMTC’ ಪೂರ್ಣ ಪ್ರಮಾಣದಲ್ಲಿ ಸಂಚಾರ ಪದವಿ ಪೂರ್ವ ಶಿಕ್ಷಣ ಇಲಾಖೆ ರಚಿಸಿದ್ದ ತಜ್ಞರ ಸಮಿತಿ ವರದಿಯನ್ನು ಸರ್ಕಾರ ನ್ಯಾಯಾಲಯದ ಮುಂದಿಡಲಿದ್ದು, ಮುಂದಿನ ವಿಚಾರಣೆ ವೇಳೆ ಹೈಕೋರ್ಟ್ ಸಮ್ಮತಿಸಿದರೆ … Continue reading ದ್ವಿತೀಯ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೇ ಪಾಸ್?