Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್-ಇಸ್ರೇಲ್ ಸಂಘರ್ಷ: ಮಧ್ಯಪ್ರಾಚ್ಯ ದೇಶಗಳಿಗೆ ಇಂಡಿಗೋ, ಏರ್ ಇಂಡಿಯಾ, ಸ್ಪೈಸ್ ಜೆಟ್ ಹಾರಾಟ ಸ್ಥಗಿತ

28/02/2026 6:55 PM

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `CET, NEET, JEE’ ಉಚಿತ ತರಬೇತಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `CET, NEET, JEE’ ಉಚಿತ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5726/11/2024 6:37 AM

ಬೆಂಗಳೂರು: ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿಜಯಪುರ, ದಾವಣಗೆರೆ, ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ NEET ಮತ್ತು JEE (M&A) ಪರೀಕ್ಷಾ ಪೂರ್ವ ತರಬೇತಿಗಳನ್ನು ಹಾಗೂ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ CLAT, CA Foundation 2 MAT (class room coaching) ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07.12.2024ರ ಸಂಜೆ 3:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ನೋಡಲು ತಿಳಿಸಿದೆ.

Good news for students of the state: 'CET JEE' invites applications for free training JEE' ಉಚಿತ ತರಬೇತಿಗೆ ಅರ್ಜಿ ಆಹ್ವಾನ Neet ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​
Share. Facebook Twitter LinkedIn WhatsApp Email

Related Posts

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM3 Mins Read

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM1 Min Read

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM1 Min Read
Recent News

ಇರಾನ್-ಇಸ್ರೇಲ್ ಸಂಘರ್ಷ: ಮಧ್ಯಪ್ರಾಚ್ಯ ದೇಶಗಳಿಗೆ ಇಂಡಿಗೋ, ಏರ್ ಇಂಡಿಯಾ, ಸ್ಪೈಸ್ ಜೆಟ್ ಹಾರಾಟ ಸ್ಥಗಿತ

28/02/2026 6:55 PM

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

Watch Video: ಇರಾನ್ ಮೇಲೆ ನಡೆಸಿದ ದಾಳಿಯ ಮೊದಲ ಅಧಿಕೃತ ವೀಡಿಯೊವನ್ನು ಇಸ್ರೇಲ್ ಬಿಡುಗಡೆ | US, Israel strike Iran

28/02/2026 5:47 PM
State News
KARNATAKA

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

By kannadanewsnow0928/02/2026 6:34 PM KARNATAKA 3 Mins Read

ಮಂಡ್ಯ : ಮದ್ದೂರು ನಗರಸಭೆಯಿಂದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು…

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM

‘ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ’ ಮಾಡಬೇಕಿರೋದು ಕೇಂದ್ರ ಸರ್ಕಾರ: ಹಕ್ರೆಗೆ ಜಿ.ಟಿ.ಸತ್ಯನಾರಾಯಣ ತಿರುಗೇಟು

28/02/2026 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.