GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಗಳಲ್ಲಿ ‘ವಿಜ್ಞಾನ ಕೇಂದ್ರ’ ಸ್ಥಾಪನೆ

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವುದಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ. ವಿಜ್ಞಾನಿಗಳು ಹಾಗೂ ಶಿಕ್ಷಕರು ಇದಕ್ಕೆ ಪೂರಕವಾದ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ 830 ವಸತಿ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ … Continue reading GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಗಳಲ್ಲಿ ‘ವಿಜ್ಞಾನ ಕೇಂದ್ರ’ ಸ್ಥಾಪನೆ