GOOD NEWS: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೆ ದ್ವಿತೀಯ PUC ಪರೀಕ್ಷೆ-1ಕ್ಕೆ ನೋಂದಣಿಗೆ ಅವಧಿ ವಿಸ್ತರಣೆ
ಬೆಂಗಳೂರು: ಡಿ.21ಕ್ಕೆ ಮುಕ್ತಾಯಗೊಂಡಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳಲು, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮತ್ತೆ ಅವಧಿಯನ್ನು ವಿಸ್ತರಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2025 ನೇ ಸಾಲಿನ ಮಾರ್ಚ್ ಮಾಹೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕ:21-12-2024 ರಿಂದ 31-12-2024 ರವರೆಗೆ “ವಿಶೇಷ ದಂಡ ಶುಲ್ಕ” ವನ್ನು ಸಂಬಂಧಿಸಿದ ಕಾಲೇಜುಗಳಲ್ಲಿ ಪಾವತಿಸಲು ಅವಕಾಶವನ್ನು … Continue reading GOOD NEWS: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೆ ದ್ವಿತೀಯ PUC ಪರೀಕ್ಷೆ-1ಕ್ಕೆ ನೋಂದಣಿಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed