Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

BREAKING: ರಾಜ್ಯ ಸರ್ಕಾರದಿಂದ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ | IAS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಡಿ.20 ರವರೆಗೆ ವಿಸ್ತರಣೆ.!
KARNATAKA

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಡಿ.20 ರವರೆಗೆ ವಿಸ್ತರಣೆ.!

By kannadanewsnow57

ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.

Good news for students: The state government has extended the deadline to apply for the scholarship facility till December 20. ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ʻIAS/KASʼ ಸ್ಫರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

2 Mins Read

BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

2 Mins Read

BREAKING: ರಾಜ್ಯ ಸರ್ಕಾರದಿಂದ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ | IAS Officer Transfer

2 Mins Read
Recent News

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

BREAKING: ರಾಜ್ಯ ಸರ್ಕಾರದಿಂದ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ | IAS Officer Transfer

ಭಾರತ-ಅಮೆರಿಕ ವಾಣಿಜ್ಯ ಮಾತುಕತೆ: ಜೂನ್ 1ರಿಂದ 4ರವರೆಗೆ ಭಾರತಕ್ಕೆ ಅಮೆರಿಕದ ಉನ್ನತ ಮಟ್ಟದ ನಿಯೋಗ ಭೇಟಿ

State News
KARNATAKA

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ರಸಗೊಬ್ಬರ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳ ನಿರಂತರ ಏರಿಕೆಯನ್ನು ತೀವ್ರವಾಗಿ ಖಂಡಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘದ…

BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

BREAKING: ರಾಜ್ಯ ಸರ್ಕಾರದಿಂದ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ | IAS Officer Transfer

ಸಾಗರದಲ್ಲಿ ಪ್ರಿಯಕರನ ಜೊತೆಗೂಡಿ ಪತಿಯನ್ನೇ ಮುಗಿಸಿದ ಪತ್ನಿ; ಕೊಲೆ ಕೃತ್ಯ ಮುಚ್ಚಿಡಲು ಹೋಗಿ ಸಿಕ್ಕಿಬಿದ್ದ ಕಿರಾತಕರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.