SSLC, ದ್ವಿತೀಯ PUCಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ … Continue reading SSLC, ದ್ವಿತೀಯ PUCಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್