Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಜರಾತಿ ಕೊರತೆಯಿಂದ `SSLC’ ಪರೀಕ್ಷೆ-1ರಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2ಗೆ ಅವಕಾಶ
KARNATAKA

ಹಾಜರಾತಿ ಕೊರತೆಯಿಂದ `SSLC’ ಪರೀಕ್ಷೆ-1ರಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2ಗೆ ಅವಕಾಶ

By kannadanewsnow5716/05/2024 6:14 AM

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆಯಿಂದ ಹೊರಗುಳಿದ 15ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ 2024ರ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ (CCEPF) ಪರೀಕ್ಷೆ ಬರೆಯಲು ನೋಂದಣಿಗೆ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಿದ ದಿನಗಳಿಗೆ ಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. 2023-24ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆ- 1ಕ್ಕೆ ನೋಂದಾಯಿಸಿಕೊಂಡು, ಹಾಜರಾತಿ ಕೊರತೆಯಿಂದಾಗಿ ರಾಜ್ಯಾದಂತ ಅಂದಾಜು 26,692 ವಿದ್ಯಾರ್ಥಿಗಳ ನೋಂದಣಿಯನ್ನು ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿ ರದ್ದುಪಡಿಸಲಾಗಿರುವುದರಿಂದ ಸದರಿ ವಿದ್ಯಾರ್ಥಿಗಳು 2024ರ ಪರೀಕ್ಷೆ-1 ಕ್ಕೆ ಹಾಜರಾಗಲು ಸಾಧ್ಯವಾಗಿರುವುದಿಲ್ಲ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಸದರಿ ವಿದ್ಯಾರ್ಥಿಗಳು ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗದಿಂದ ವಂಚಿತರಾಗದಂತೆ ಕ್ರಮವಹಿಸುವ ಸಲುವಾಗಿ, ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಜೂನ್-2024ರ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ (CCEPF) ಪರೀಕ್ಷೆಗೆ Registration for SSLC-2024 Exam-2 Menu Registration For Private Freshಯೆಂಬ Sub-Menu ಬಳಸಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಉಲ್ಲೇಖಿತ-2ರ ಮಾರ್ಗಸೂಚಿಯಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಮಾಡಿಕೊಳ್ಳಲು ವಿಧಿಸಿರುವ ಷರತ್ತುಗಳನ್ನು ಈ ಎಲ್ಲಾ ಅರ್ಹ ವಿದ್ಯಾರ್ಥಿಗಳು ಪಾಲಿಸಬೇಕಾಗಿರುತ್ತದೆ. 2024ರ ಪರೀಕ್ಷೆ-2ರಲ್ಲಿ ಈ ಅಭ್ಯರ್ಥಿಗಳಿಗೆ ಪ್ರಥಮ ಪ್ರಯತ್ನವಾಗಿರುತ್ತದೆ. ಈ ಪರೀಕ್ಷೆಯಿಂದ ಸತತ ಆರು ಪ್ರಯತ್ನಗಳ ಒಳಗಾಗಿ ಉತ್ತೀರ್ಣ ಹೊಂದಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಅವಕಾಶದ ನಂತರವೂ ಪೂರ್ಣಗೊಳಿಸಲಾಗದ (NOT COMPLETED) ಅಭ್ಯರ್ಥಿಗಳು ನಂತರದ ಪರೀಕ್ಷೆಯಿಂದ ನಿಯಮಾನುಸಾರ ಹೊಸದಾಗಿ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡು ಎಲ್ಲಾ ವಿಷಯಗಳ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ವಿದ್ಯಾರ್ಥಿಗಳು

ಮಾರ್ಚ್-2024ರ ಪರೀಕ್ಷೆ-1 ಕ್ಕೆ ನೋಂದಾಯಿಸಿ ಈಗಾಗಲೇ ಪರೀಕ್ಷಾ ಶುಲ್ಕ ಪಾವತಿಸಿರುತ್ತಾರೆ. ಆದ್ದರಿಂದ ಸದರಿ ಅಭ್ಯರ್ಥಿಗಳು 2024ರ ಪರೀಕ್ಷೆ-2 ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿ ಪರೀಕ್ಷೆಗೆ ಹಾಜರಾಗಲು ನೋಂದಣಿ ಶುಲ್ಕವನ್ನು ಮಾತ್ರ ಪಾವತಿಸತಕ್ಕದ್ದು. ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲು ಇರುವ ನಿಯಮದಂತೆ ತಮ್ಮ ಶಾಲಾ ಅಭ್ಯರ್ಥಿಗಳನ್ನು ನೋಂದಾಯಿಸಿ ಕೆಳಕಂಡ ದಿನಾಂಕದೊಳಗೆ ಆನ್ ಲೈನ್ ಮುಖಾಂತರ ಶುಲ್ಕ ಪಾವತಿಸಲು ತಿಳಿಸಿದೆ.

Good news for students who opted out of SSLC exam-1 due to lack of attendance: Exam-2 allowed ಹಾಜರಾತಿ ಕೊರತೆಯಿಂದ `SSLC' ಪರೀಕ್ಷೆ-1ರಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2ಗೆ ಅವಕಾಶ
Share. Facebook Twitter LinkedIn WhatsApp Email

Related Posts

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM1 Min Read

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM1 Min Read

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM1 Min Read
Recent News

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM
State News
KARNATAKA

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

By kannadanewsnow0521/06/2025 9:27 PM KARNATAKA 1 Min Read

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ…

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.