GOOD NEWS: ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಯಾಗದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿತ್ತು. ಈ ಸಮಸ್ಯೆ ನೀಗಿಸಿ, ವಿದ್ಯಾರ್ಥಿಗಳಿಗೆ ಈ ಪ್ರಮಾಣ ಪತ್ರ ವಿತರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಅದರಲ್ಲಿ  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ: 10.02.2025 ರಿಂದ ಕರ್ತವ್ಯಕ್ಕೆ ಹಾಜರಾಗದೇ … Continue reading GOOD NEWS: ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್