GOOD NEWS: ಮಂಡ್ಯದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಕೆ

ಮಂಡ್ಯ : ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ … Continue reading GOOD NEWS: ಮಂಡ್ಯದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಕೆ