ರಾಜ್ಯದ ಸೂರ್ಯಕಾಂತಿ ಬೆಳೆಗಾರರಿಗೆ ಗುಡ್ ನ್ಯೂಸ್: ₹7,721 ಬೆಂಬಲ ಬೆಲೆಯಲ್ಲಿ ಖರೀದಿಗೆ ಸರ್ಕಾರದ ಆದೇಶ

ಬೆಂಗಳೂರು: ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ ಸಾಲಿನ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್‌ ಸೂರ್ಯಕಾಂತಿಯನ್ನು 7,721 ರೂ. ದರದಲ್ಲಿ ಖರೀದಿಸಲು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ಆದೇಶಿಸಿದ್ದಾರೆ. ಪ್ರಮುಖ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳ ಸ್ಥಾಪನೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಸೂರ್ಯಕಾಂತಿ ಹೆಚ್ಚಾಗಿ ಬೆಳೆಯುವ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ತಕ್ಷಣವೇ ಖರೀದಿ ಕೇಂದ್ರಗಳನ್ನು ಆರಂಭಿಸಲು ಸೂಚಿಸಲಾಗಿದೆ. ಆ ಜಿಲ್ಲೆಗಳೆಂದರೆ: ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, … Continue reading ರಾಜ್ಯದ ಸೂರ್ಯಕಾಂತಿ ಬೆಳೆಗಾರರಿಗೆ ಗುಡ್ ನ್ಯೂಸ್: ₹7,721 ಬೆಂಬಲ ಬೆಲೆಯಲ್ಲಿ ಖರೀದಿಗೆ ಸರ್ಕಾರದ ಆದೇಶ