BIG NEWS: ಬಡ್ತಿ ನಿರೀಕ್ಷೆಯಲ್ಲಿದ್ದ ತಹಶೀಲ್ದಾರ್ ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KAS ಹುದ್ದೆಗೆ ಬಡ್ತಿ ನೀಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು 71 ತಹಶೀಲ್ದಾರ್ ಗ್ರೇಡ್-1 ಹುದ್ದೆಯಿಂದ, ಕರ್ನಾಟಕ ಆಡಳಿತ ಸೇವೆ (ಕಿರಿಯ ಶ್ರೇಣಿ)ಗೆ ಬಡ್ತಿ ನೀಡಿ ಆದೇಶಿಸಿದೆ. ಈ ಮೂಲಕ ಬಡ್ತಿ ನಿರೀಕ್ಷೆಯಲ್ಲಿ ಇದ್ದಂತ ತಹಶೀಲ್ದಾರ್ ಗಳಿಗೆ ಗುಡ್ ನ್ಯೂಸ್ ನೀಡಿದೆ. Viral news‌ : ಸೈಕಲ್‌ನಲ್ಲಿ ಸವಾರಿ ಮಾಡುತ್ತಲೇ ಸರ್ಕಸ್‌ ಮಾಡಿದ ʼವೃದ್ಧನ ಅಘಾತಕಾರಿʼ Video | watch ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ತಹಶೀಲ್ದಾರ್ ಗ್ರೇಡ್-1 ವೃಂದದ 71 ಅಧಿಕಾರಿಗಳಿಗೆ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ … Continue reading BIG NEWS: ಬಡ್ತಿ ನಿರೀಕ್ಷೆಯಲ್ಲಿದ್ದ ತಹಶೀಲ್ದಾರ್ ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KAS ಹುದ್ದೆಗೆ ಬಡ್ತಿ ನೀಡಿ ಆದೇಶ