ರಾಜ್ಯದ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ … Continue reading ರಾಜ್ಯದ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ