Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ

BREAKING : ಸಚಿವ ಸ್ಥಾನ ಫಿಕ್ಸ್ : ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!

BREAKING : ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಪ್ರಕಟ : ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 2500 ಹುದ್ದೆಗಳ ಭರ್ತಿಗೆ ಅಧಿಸೂಚನೆ | Teacher Recruitment
KARNATAKA

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 2500 ಹುದ್ದೆಗಳ ಭರ್ತಿಗೆ ಅಧಿಸೂಚನೆ | Teacher Recruitment

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ. 11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ದಾವೆ ಎಂದರು.

ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ ಶೈಕ್ಷಣಿ ಸಾಲಿನ ಅಂತ್ಯದವರೆಗೂ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿರುವುದರಿಂದ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿದಂತೆ 2500 ಶಿಕ್ಷಕರುಗಳ ಹುದ್ದೆಗಳನ್ನು 15,000 ಪದವೀಧರರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಇಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ ಎಂದು ಹೇಳಿದ್ದಾರೆ.

15,000 ಹುದ್ದೆಗಳಲ್ಲಿ ಪ್ರೌಝ ಶಾಲಾ ಶಿಕ್ಷರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರವೇ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ದಿನಾಂಕ 25-05-2024ರಂದು ಕಡತವನ್ನು ಆರ್ಥಕ ಇಲಾಖೆಗೆ ಕಳುಹಿಸಲಾಗಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ.

ದಿನಾಂಕ 07-10-2024ರ ಆದೇಶದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳಲ್ಲಿ ಒಟ್ಟು 385 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬ ಕಾಂಗ್ರೆಸಿಗನೂ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು: ಡಿಕೆಶಿ ಕರೆ

Watch Video : 100ಕ್ಕೂ ಹೆಚ್ಚು ಮನೆಗಳಿಂದ 1,000 ಜೋಡಿ ಶೂ ಕದ್ದ ದಂಪತಿಗಳು, ಮಾರುಕಟ್ಟೆಯಲ್ಲಿ ಮಾರಾಟ

Share. Facebook Twitter LinkedIn WhatsApp Email

Related Posts

ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ

3 Mins Read

BREAKING : ಸಚಿವ ಸ್ಥಾನ ಫಿಕ್ಸ್ : ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!

1 Min Read

BREAKING : ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಪ್ರಕಟ : ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ.!

1 Min Read
Recent News

ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ

BREAKING : ಸಚಿವ ಸ್ಥಾನ ಫಿಕ್ಸ್ : ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!

BREAKING : ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಪ್ರಕಟ : ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ.!

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

State News
KARNATAKA

ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಶಿವಮೊಗ್ಗ: ಸಾಗರ ಲಯನ್ಸ್ ಕ್ಲಬ್, ರಾಜರತ್ನ ಹಾಗೂ ಜನಸ್ನೇಹಿ ಇವೆಂಟ್ಸ್ ಸಹಯೋಗದೊಂದಿಗೆ ಇದೇ ತಿಂಗಳ ಜೂನ್ 5, 6 ಮತ್ತು…

BREAKING : ಸಚಿವ ಸ್ಥಾನ ಫಿಕ್ಸ್ : ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!

BREAKING : ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಪ್ರಕಟ : ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ.!

BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.