ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ. 11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ದಾವೆ ಎಂದರು. ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ ಶೈಕ್ಷಣಿ ಸಾಲಿನ ಅಂತ್ಯದವರೆಗೂ … Continue reading ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 2500 ಹುದ್ದೆಗಳ ಭರ್ತಿಗೆ ಅಧಿಸೂಚನೆ | Teacher Recruitment
Copy and paste this URL into your WordPress site to embed
Copy and paste this code into your site to embed