‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘ಟಿಇಟಿ-2024ರ ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam-2024
ಬೆಂಗಳೂರು: ಶಾಲಾ ಶಿಕ್ಷಕರಾಗಬೇಕು ಅಂದ್ರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದಕ್ಕೆ ಅನೇಕ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇಂತಹ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಇಂದು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಯು ದಿನಾಂಕ 30-06-2024ರಂದು ರಾಜ್ಯಾಧ್ಯಂತ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ … Continue reading ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘ಟಿಇಟಿ-2024ರ ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam-2024
Copy and paste this URL into your WordPress site to embed
Copy and paste this code into your site to embed