‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | Teacher Recruitment

ಬೆಂಗಳೂರು: ಕಲ್ಯಾಣ ಕರ್ನಾಟಕದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,000 ಶಿಕ್ಷಕರನ್ನು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ನಮ್ಮ ಸರ್ಕಾರದಿಂದ ಈ 7 ಜಿಲ್ಲೆಗಳ ಶೇ.80 ರಷ್ಟು ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ತಕ್ಕಂತೆ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಅಂದಹಾಗೇ ಈಗಾಗಲೇ ಖಾಲಿ ಹುದ್ದೆಗಳ ಮಾಹಿತಿಯನ್ನು ಇಲಾಖೆ ಪಡೆದುಕೊಂಡಿದೆ. … Continue reading ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | Teacher Recruitment