BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಟಿಇಟಿ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದು ಹೇಗೆ, ಶುಲ್ಕ ಎಷ್ಟು ಸೇರಿದಂತೆ ಇತರೆ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ದಿನಾಂಕ 23-10-2025ರಿಂದ ದಿನಾಂಕ 09-11-2025ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದಿದೆ. ಟಿಇಟಿ ಪರೀಕ್ಷೆ ದಿನಾಂಕ ಹೀಗಿದೆ ಟಿಇಟಿ ಪರೀಕ್ಷೆಯು … Continue reading BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025