ರಾಜ್ಯದ ‘ವಿಶೇಷ ವಸತಿ ಶಾಲೆ’ಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ‘ವೇತನ ಪರಿಷ್ಕರಣೆ’
ಬೆಂಗಳೂರು: ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಮಾತನಾಡಿದ ಸಚಿವರು, 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು … Continue reading ರಾಜ್ಯದ ‘ವಿಶೇಷ ವಸತಿ ಶಾಲೆ’ಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ‘ವೇತನ ಪರಿಷ್ಕರಣೆ’
Copy and paste this URL into your WordPress site to embed
Copy and paste this code into your site to embed