ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು, ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲು ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 04) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2020 … Continue reading ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ