ಶಿವಮೊಗ್ಗ: ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೇ ಆಧಾರ. ನಾವು ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ ಬಾರಿಗೆ ನಮ್ಮ ಸರ್ಕಾರ 51000 ಅತಿಥಿ ಶಿಕ್ಷಕರನ್ನುನೇಮಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಇನ್ನೂ 10,800 ಹೊಸ ಶಿಕ್ಷಕರನ್ನು ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ … Continue reading ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದೊಳಗೆ 10,800 ಶಿಕ್ಷಕರ ನೇಮಕ- ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed