JOB ALERT: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ | Teacher Jobs

ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ. 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ … Continue reading JOB ALERT: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ | Teacher Jobs