ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 5 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 10ನೇ ತರಗತಿ ನಂತರದ ಕೋರ್ಸ್/ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ, ಮೂಲಭೂತ ಸೌಕರ್ಯಗಳು, ವಸತಿ … Continue reading ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed