ಆರ್ಯವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಹ ಅರ್ಜಿದಾರರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ … Continue reading ಆರ್ಯವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ