ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

ಬೆಂಗಳೂರು: ರಾಜ್ಯದ ಆರ್ಯ ವೈಶ್ಯ ಸಮುದಾಯದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ 2025-26ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನೈನ್ ವಿಳಾಸ: http//kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿ: 31.07.2025. 2025-26ನೇ ಸಾಲಿನಲ್ಲಿ … Continue reading ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ