ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 … Continue reading ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್