Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಈ ತಿಂಗಳು ಫೆಬ್ರವರಿ, ಮಾರ್ಚ್ ತಿಂಗಳ 10 ಕೆಜಿ `ಅಕ್ಕಿ’ ವಿತರಣೆ.!
KARNATAKA

ರಾಜ್ಯ ಸರ್ಕಾರದಿಂದ `ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಈ ತಿಂಗಳು ಫೆಬ್ರವರಿ, ಮಾರ್ಚ್ ತಿಂಗಳ 10 ಕೆಜಿ `ಅಕ್ಕಿ’ ವಿತರಣೆ.!

By kannadanewsnow57

ಶಿವಮೊಗ್ಗ : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡ್ಸ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳನದು ಸೇರಿಸಿ 10 ಕೇಜಿ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.

ಈ ಕುರಿತು ಸಚಿವರು ಮಾಹಿತಿ ನೀಡಿದ್ದು, ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳನದು ಸೇರಿಸಿ ಅಕ್ಕಿ ಕೊಡುತ್ತೇವೆ ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್‌ಗಳನ್ನು ಪರೀಕ್ಷರಣೆ ಮಾಡಲಾಗಿದ್ದು, ಆ ಪೈಕಿ 1.65 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್‌ಗಳನ್ನು ಬಿಪಿಎಲ್‌ಗೆ ಸೇರಿಸಲಾಗಿದೆ. ಉಳಿದ ಕಾರ್ಡ್ ಗಳನ್ನು ಎಪಿಎಲ್‌ನಲ್ಲಿ ಇಟ್ಟಿದ್ದೇವೆ ಎಂದರು. 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿತ್ತು. ಆಗ ಕೇಂದ್ರ ಸರ್ಕಾರ ಮತ್ತು ಪುಡ್ ಕಾರ್ಪೊರೇಷನ್ ಅಕ್ಕಿ ಕೊಡಲಿಲ್ಲ. ಇದೀಗ ಅಕ್ಕಿ ಕೊಡುವುದಾಗಿ ಮುಂದೆ ಬಂದಿದ್ದಾರೆ. ಹೀಗಾಗಿ ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.

Good news for the beneficiaries of the `Annabhagya' scheme from the state government: 10 kg of `rice' will be distributed this month for the months of February and March!
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.