GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 1470 ಫಲಾನುಭವಿಗಳು ನೋಂದಣಿಯಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಎಲ್.ಐ.ಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಕೇಂದ್ರ ಇಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು … Continue reading GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು