ಬೆಂಗಳೂರು : 2024-25ನೇ ಸಾಲಿಗಾಗಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2024-25 ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಹೆಚ್ಚು ಪಡೆದ ಶಿಕ್ಷಕರುಗಳ/ ಎಸ್ ಎಸ್ ಎಲ್ ಸಿಯಿಂದ ಸ್ನಾತಕೋತ್ತರದವರೆಗೆ ಉಪನ್ಯಾಸಕರು/ಪ್ರಾಂಶುಪಾಲರು/ ನಿವೃತ್ತ ಶಿಕ್ಷಕರು/ ನಿವೃತ್ತ ಉಪನ್ಯಾಸಕರು/ಪ್ರಾಂಶುಪಾಲರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುವ ಸಲುವಾಗಿ ONLINE ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತಿಭಾವಂತ ವಿದ್ಯಾರ್ಥಿ ವೇತನಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಈ ಕಛೇರಿಯಲ್ಲಿ ಪರಿಗಣಿಸಲಾಗುವುದಿಲ್ಲ. ನಿಧಿಗಳ ಕಛೇರಿಯಿಂದ ಈಗಾಗಲೆ ಆನ್‌ಲೈನ್‌ನಲ್ಲಿ ಅಜೀವ ಸದಸ್ಯತ್ವದ ಹೊಸ ನೋಂದಣಿ ಸಂಖ್ಯೆ ಪಡೆದ ಶಿಕ್ಷಕರು/ ಉಪನ್ಯಾಸಕರು/ಪ್ರಾಂಶುಪಾಲರು/ ನಿವೃತ್ತಿ ಹೊಂದಿರುವ ಶಿಕ್ಷಕರು/ಉಪನ್ಯಾಸಕರು/ಪ್ರಾಂಶುಪಾಲರು ಮಾತ್ರ ತಮ್ಮ ಮಗುವಿನ ವಿವರಗಳನ್ನು ಸಂಬಂಧಿಸಿದ ONLINE PORTAL ನಲ್ಲಿ ಗಣಕೀಕರಿಸುವಂತೆ ಈ ಮೂಲಕ ಸೂಚಿಸಿದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. (CBSE / ICSE ವಿದ್ಯಾರ್ಥಿಗಳಿಗೆ ಅವಕಾಶವಿರುವುದಿಲ್ಲ)
2023-24ನೇ ಶೈಕ್ಷಣಿಕ ಸಾಲಿನ ಪದವಿ ಅಂತಿಮ ವರ್ಷದ ಬಿ.ಎ/ ಬಿ.ಎಸ್ಸಿ/ ಬಿ.ಕಾಂ/ಬಿ.ಇಡಿ/ ಬಿ.ಸಿ.ಎ/ 2.4.2/2…./../25.25.2) (BA/BSC/ B.COM/ B.ED/ BCA/ BBM/ BSC.Ag/ BHM/ LLB) ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪ್ರಸ್ತುತ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಅಂದರೆ 2ನೇ ಸೆಮಿಸ್ಟರ್ ಉತ್ತೀರ್ಣರಾಗಿ 3ನೇ ಸೆಮಿಸ್ಟರ್ ನಲ್ಲಿ 2 (MA, Msc, M.com, Med, MSCAg, MLIB) 2 ONLINE ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ BE 6ನೇ ಸೆಮಿಸ್ಟರ್ ಉತ್ತೀರ್ಣರಾದವರು ಹಾಗೂ ಪ್ರಸ್ತುತ BE 7ನೇ ಸೆಮಿಸ್ಟರ್ ಓದುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ MBBS 2 ৩ (MBBS/BDS/ BHMS/ BAMS/ BUMS) ಓದುತ್ತಿರುವವರು ONLINE ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಶೇಕಡ 60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅಂಕ ಪಟ್ಟಿಯೊಂದಿಗೆ ONLINE ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ONLINE ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು. ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in URL ಅಥವಾ ಸಾರ್ವಜನಿಕ ថន យាង ដាន www.schooleducation.kar.nic.in ໖ TBF SWF ONLINE SERVICES ಲಿಂಕ್ ಮೂಲಕ ಈಗಾಗಲೆ ಆಜೀವ ಸದಸ್ಯತ್ವದ ಹೊಸ ಕಾರ್ಡ್ ಸಂಖ್ಯೆ ಪಡೆದವರು ಮಾತ್ರ ಪ್ರತಿಭಾವಂತ ವಿದ್ಯಾರ್ಥಿ ವೇತನದ ಧನಸಹಾಯದ ಅರ್ಜಿಯನ್ನು ONLINE ಮೂಲಕ ಸಲ್ಲಿಸಬಹುದಾಗಿದೆ.