ರಾಜ್ಯ ಸರ್ಕಾರದಿಂದ ವಿಕಲಚೇತರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ಫಲಾನುಭವಿ ಆಧಾರಿತ ಯೋಜನೆಗಳು/ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು 2025-26ನೇ ಸಾಲಿನಲ್ಲಿ ವೆಬ್ಸೈಟ್ ವಿಳಾಸ https://sevasindhu.karnataka.gov.in/Sevasindhu/Kannada ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಸೆ.30 ರೊಳಗೆ ಈ ಕೆಳಕಂಡ ಯೋಜನೆ/ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿಭಾ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಅಂಧ ಮಹಿಳೆಯರಿಗೆ ಜನಿಸಿದ ಮಗುವಿನ ಲಾಲನೆ, ಪೋಷಣೆಗಾಗಿ ಶಿಶುಪಾಲನಾ ಭತ್ಯೆ ನೀಡುವ ಯೋಜನೆ, ಸ್ವಯಂ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ … Continue reading ರಾಜ್ಯ ಸರ್ಕಾರದಿಂದ ವಿಕಲಚೇತರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed