Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಈ ಕೆಲಸ ಮಾಡಿ : ಪೋಷಕರು ತಿಳಿಯಬೇಕಾದ ವಿಷಯಗಳಿವು !

23/02/2026 11:25 AM

BIG NEWS : ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ ಗೆ ಸ್ಪೋಟಕ ಟ್ವಿಸ್ಟ್ : ‘CCB’ ತನಿಖೆಯಲ್ಲಿ ಬಯಲಾಯ್ತು ನಟೇಶ್, ವಿನೋದ್ ಪ್ಲಾನ್!

23/02/2026 11:22 AM

SHOCKING : ಕಲಬೆರಕೆ ಹಾಲು ಕುಡಿದು ಇಬ್ಬರು ದುರಂತ ಸಾವು : ಹಲವರಿಗೆ ಕಿಡ್ನಿ ಫೇಲ್ !

23/02/2026 11:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ : `ದ್ವಿಚಕ್ರ ವಾಹನ’ ಸೇರಿ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ : `ದ್ವಿಚಕ್ರ ವಾಹನ’ ಸೇರಿ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

By kannadanewsnow5726/08/2025 6:21 AM

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಯಿಂದ ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನೆ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಮತ್ತು ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಯೋಜನೆಗಳು ಸೌಲಭ್ಯ ಪಡೆಯಬಹುದು.

ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/…/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು (ದಕ್ಷಿಣ ವಲಯ ನಂ-8861328076, ಉತ್ತರ ವಲಯ ನಂ-7411520526. ಪೂರ್ವ ವಲಯ 9590676975, ಯಲಹಂಕ ನಂ 9590676975, ಆನೇಕಲ್ ನಂ 8748903812) ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the disabled from the state government: Applications invited to avail the benefits of various schemes including `two-wheeler'
Share. Facebook Twitter LinkedIn WhatsApp Email

Related Posts

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಈ ಕೆಲಸ ಮಾಡಿ : ಪೋಷಕರು ತಿಳಿಯಬೇಕಾದ ವಿಷಯಗಳಿವು !

23/02/2026 11:25 AM2 Mins Read

BIG NEWS : ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ ಗೆ ಸ್ಪೋಟಕ ಟ್ವಿಸ್ಟ್ : ‘CCB’ ತನಿಖೆಯಲ್ಲಿ ಬಯಲಾಯ್ತು ನಟೇಶ್, ವಿನೋದ್ ಪ್ಲಾನ್!

23/02/2026 11:22 AM1 Min Read

BREAKING : ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು!

23/02/2026 11:08 AM1 Min Read
Recent News

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಈ ಕೆಲಸ ಮಾಡಿ : ಪೋಷಕರು ತಿಳಿಯಬೇಕಾದ ವಿಷಯಗಳಿವು !

23/02/2026 11:25 AM

BIG NEWS : ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ ಗೆ ಸ್ಪೋಟಕ ಟ್ವಿಸ್ಟ್ : ‘CCB’ ತನಿಖೆಯಲ್ಲಿ ಬಯಲಾಯ್ತು ನಟೇಶ್, ವಿನೋದ್ ಪ್ಲಾನ್!

23/02/2026 11:22 AM

SHOCKING : ಕಲಬೆರಕೆ ಹಾಲು ಕುಡಿದು ಇಬ್ಬರು ದುರಂತ ಸಾವು : ಹಲವರಿಗೆ ಕಿಡ್ನಿ ಫೇಲ್ !

23/02/2026 11:17 AM

BREAKING: ಸೇನೆ ಸೇರಿದಂತೆ ದೆಹಲಿಯ 2 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

23/02/2026 11:11 AM
State News
KARNATAKA

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಈ ಕೆಲಸ ಮಾಡಿ : ಪೋಷಕರು ತಿಳಿಯಬೇಕಾದ ವಿಷಯಗಳಿವು !

By kannadanewsnow5723/02/2026 11:25 AM KARNATAKA 2 Mins Read

ಮನೆಯಲ್ಲಿ ಆಟವಾಡುವಾಗ ಚಿಕ್ಕ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಒಂದು ಕ್ಷಣ ಗಮನ ಹರಿಸದಿರುವುದು ಕೂಡ ದೊಡ್ಡ ಅಪಘಾತಕ್ಕೆ…

BIG NEWS : ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ ಗೆ ಸ್ಪೋಟಕ ಟ್ವಿಸ್ಟ್ : ‘CCB’ ತನಿಖೆಯಲ್ಲಿ ಬಯಲಾಯ್ತು ನಟೇಶ್, ವಿನೋದ್ ಪ್ಲಾನ್!

23/02/2026 11:22 AM

BREAKING : ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು!

23/02/2026 11:08 AM

ALERT : ಮೊಬೈಲ್ ‘ಬ್ಯಾಕ್ ಕವರ್’ ನಲ್ಲಿ ಈ ವಸ್ತುಗಳನ್ನು ಇಡಬೇಡಿ : ಫೋನ್ ಸ್ಪೋಟಗೊಳ್ಳಬಹುದು ಎಚ್ಚರ !

23/02/2026 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.